Home / Kannada / Kannada Bible / Web / Genesis

 

Genesis 26.22

  
22. ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್‌ ಎಂದು ಹೆಸರಿಟ್ಟನು.