Home / Kannada / Kannada Bible / Web / Genesis

 

Genesis 27.25

  
25. ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.