Home / Kannada / Kannada Bible / Web / Genesis

 

Genesis 27.33

  
33. ಆಗ ಇಸಾಕನು ಬಹಳವಾಗಿ ನಡುಗುತ್ತಾ ಹೇಳಿದ್ದೇನಂದರೆ--ನೀನು ಬರುವದಕ್ಕಿಂತ ಮೊದಲು ಬೇಟೆಯಾಡಿ ನನಗೆ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವ ದಿಸಿದೆನು. ಹೌದು, ಅವನು ಆಶೀರ್ವದಿಸಲ್ಪಟ್ಟಿರಲಿ ಅಂದನು.