Home / Kannada / Kannada Bible / Web / Genesis

 

Genesis 27.42

  
42. ರೆಬೆಕ್ಕಳಿಗೆ ತನ್ನ ಹಿರೀ ಮಗನಾದ ಏಸಾವನ ಮಾತುಗಳು ತಿಳಿಸಲ್ಪಟ್ಟಾಗ ಆಕೆಯು ತನ್ನ ಕಿರೀ ಮಗನಾದ ಯಾಕೋಬನನ್ನು ಕರೇಕಳುಹಿಸಿ ಅವನಿಗೆ--ಇಗೋ, ನಿನ್ನ ಸಹೋದರ ನಾದ ಏಸಾವನು ನಿನ್ನನ್ನು ಕೊಂದು ತನ್ನನ್ನು ಸಂತೈಸಿಕೊಳ್ಳುವದಕ್ಕಿದ್ದಾನೆ.