Home / Kannada / Kannada Bible / Web / Genesis

 

Genesis 28.15

  
15. ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು.