Home / Kannada / Kannada Bible / Web / Genesis

 

Genesis 28.5

  
5. ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್‌ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.