Home / Kannada / Kannada Bible / Web / Genesis

 

Genesis 29.10

  
10. ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.