Home / Kannada / Kannada Bible / Web / Genesis

 

Genesis 29.32

  
32. ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್‌ ಎಂದು ಹೆಸರಿಟ್ಟಳು.