Home / Kannada / Kannada Bible / Web / Genesis

 

Genesis 31.21

  
21. ಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್‌ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು.