Home / Kannada / Kannada Bible / Web / Genesis

 

Genesis 31.32

  
32. ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳನ್ನು ಕಂಡುಕೊಳ್ಳುವಿಯೋ ಅವರು ಬದುಕದೆ ಇರಲಿ; ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ ನಮ್ಮ ಸಹೋದರರ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ ಅಂದನು. ಆದರೆ ರಾಹೇಲಳು ಅವುಗಳನ್ನು ಕದ್ದು ಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.