Home / Kannada / Kannada Bible / Web / Genesis

 

Genesis 31.42

  
42. ಅಬ್ರಹಾಮನ ದೇವರೂ ನನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ ನಿಜವಾಗಿಯೂ ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದಿ; ನನ್ನ ಬಾಧೆ ಯನ್ನೂ ನನ್ನ ಕೈ ಕಷ್ಟವನ್ನೂ ದೇವರು ನೋಡಿ ನಿನ್ನೆ ರಾತ್ರಿ ನಿನ್ನನ್ನು ಗದರಿಸಿದನು ಅಂದನು.