Home / Kannada / Kannada Bible / Web / Genesis

 

Genesis 31.50

  
50. ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು.