Home / Kannada / Kannada Bible / Web / Genesis

 

Genesis 33.11

  
11. ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.