Home / Kannada / Kannada Bible / Web / Genesis

 

Genesis 36.6

  
6. ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್‌ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು.