Home / Kannada / Kannada Bible / Web / Genesis

 

Genesis 37.10

  
10. ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ಅದನ್ನು ತಿಳಿಸಿದಾಗ ಅವನ ತಂದೆಯು ಅವನನ್ನು ಗದರಿಸಿ ಅವನಿಗೆ--ನೀನು ಕಂಡ ಈ ಕನಸು ಏನು? ನಾನೂ ನಿನ್ನ ತಾಯಿಯೂ ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡಬೀಳುವದಕ್ಕೆ ಬರಬೇಕೋ ಅಂದನು.