Home / Kannada / Kannada Bible / Web / Genesis

 

Genesis 37.35

  
35. ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.