Home / Kannada / Kannada Bible / Web / Genesis

 

Genesis 38.12

  
12. ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು.