Home / Kannada / Kannada Bible / Web / Genesis

 

Genesis 38.14

  
14. ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.