Home / Kannada / Kannada Bible / Web / Genesis

 

Genesis 41.50

  
50. ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್‌ ಅವರನ್ನು ಯೋಸೇಫನಿಗೆ ಹೆತ್ತಳು.