Home / Kannada / Kannada Bible / Web / Genesis

 

Genesis 42.13

  
13. ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್‌ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.