Home / Kannada / Kannada Bible / Web / Genesis

 

Genesis 45.3

  
3. ಯೋಸೇಫನು ತನ್ನ ಸಹೋದರರಿಗೆ--ನಾನು ಯೋಸೇಫನು, ನನ್ನ ತಂದೆಯು ಇನ್ನೂ ಬದುಕಿ ದ್ದಾನೋ ಅಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ ಅವನಿಗೆ ಉತ್ತರ ಕೊಡಲಾರದೆ ಹೋದರು.