Home / Kannada / Kannada Bible / Web / Genesis

 

Genesis 45.5

  
5. ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.