Home / Kannada / Kannada Bible / Web / Genesis

 

Genesis 45.8

  
8. ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.