Home / Kannada / Kannada Bible / Web / Genesis

 

Genesis 46.15

  
15. ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್‌ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.