Home / Kannada / Kannada Bible / Web / Genesis

 

Genesis 47.14

  
14. ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್‌ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು.