Home / Kannada / Kannada Bible / Web / Genesis

 

Genesis 47.4

  
4. ಅವರು ಫರೋಹನಿಗೆ--ಈ ದೇಶದಲ್ಲಿ ಪ್ರವಾಸ ಮಾಡುವದಕ್ಕಾಗಿ ಬಂದಿದ್ದೇವೆ; ಯಾಕಂದರೆ ಕಾನಾನ್‌ ದೇಶದಲ್ಲಿ ಕ್ಷಾಮವು ಕಠಿಣವಾಗಿರುವದರಿಂದ ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವದರಿಂದ ನಿನ್ನ ದಾಸರು ಗೋಷೆನ್‌ ಸೀಮೆಯಲ್ಲಿ ವಾಸಮಾಡುವವರಾಗುವಂತೆ ನಿನ್ನನ್ನು ಕೇಳಿಕೊಳ್ಳುತ್ತೇವೆ ಅಂದರು.