Home / Kannada / Kannada Bible / Web / Genesis

 

Genesis 47.6

  
6. ಐಗುಪ್ತದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದದ್ದರಲ್ಲಿ ನಿನ್ನ ತಂದೆಯೂ ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್‌ ಸೀಮೆಯಲ್ಲಿ ಅವರು ವಾಸವಾ ಗಿರಲಿ. ಅವರಲ್ಲಿ ಚಟುವಟಿಕೆಯುಳ್ಳವರು ಇದ್ದಾರೆಂದು ನಿನಗೆ ತಿಳಿದರೆ ಅವರನ್ನು ನಮಗಿರುವ ಮಂದೆಗಳ ಮೇಲೆ ವಿಚಾರಕರನ್ನಾಗಿ ಇರಿಸು ಅಂದನು.