Home / Kannada / Kannada Bible / Web / Genesis

 

Genesis 48.13

  
13. ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.