Home / Kannada / Kannada Bible / Web / Genesis

 

Genesis 50.8

  
8. ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್‌ ಸೀಮೆಯಲ್ಲಿ ಬಿಟ್ಟರು.