Home / Kannada / Kannada Bible / Web / Hebrews

 

Hebrews 9.26

  
26. ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.