|
Hosea 9.10
10. ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
|
|
Text source: This text is in the public domain.
|
|
This project is based on delivering free-of-charge the Word of the Lord in all the world by using electronic means. If you want to contact us, you can do this by writing to the following e-mail: bible-study.xyz@hotmail.com |
|
|
SELECT VERSION
COMPARE WITH OTHER BIBLES
|
|