Home / Kannada / Kannada Bible / Web / Isaiah

 

Isaiah 10.15

  
15. ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.