Home / Kannada / Kannada Bible / Web / Isaiah

 

Isaiah 10.16

  
16. ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.