Home / Kannada / Kannada Bible / Web / Isaiah

 

Isaiah 13.11

  
11. ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.