Home / Kannada / Kannada Bible / Web / Isaiah

 

Isaiah 13.9

  
9. ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.