Home / Kannada / Kannada Bible / Web / Isaiah

 

Isaiah 14.21

  
21. ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.