Home / Kannada / Kannada Bible / Web / Isaiah

 

Isaiah 14.9

  
9. ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.