Home / Kannada / Kannada Bible / Web / Isaiah

 

Isaiah 22.24

  
24. ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.