Home / Kannada / Kannada Bible / Web / Isaiah

 

Isaiah 26.19

  
19. ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.