Home / Kannada / Kannada Bible / Web / Isaiah

 

Isaiah 31.9

  
9. ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.