Home / Kannada / Kannada Bible / Web / Isaiah

 

Isaiah 36.6

  
6. ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.