Home / Kannada / Kannada Bible / Web / Isaiah

 

Isaiah 37.7

  
7. ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.