Home / Kannada / Kannada Bible / Web / Isaiah

 

Isaiah 45.20

  
20. ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.