Home / Kannada / Kannada Bible / Web / Isaiah

 

Isaiah 46.7

  
7. ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.