Home / Kannada / Kannada Bible / Web / Isaiah

 

Isaiah 47.8

  
8. ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.