Home / Kannada / Kannada Bible / Web / Isaiah

 

Isaiah 50.4

  
4. ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.