Home / Kannada / Kannada Bible / Web / Isaiah

 

Isaiah 51.17

  
17. ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.