Home / Kannada / Kannada Bible / Web / Isaiah

 

Isaiah 60.17

  
17. ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು.