Home / Kannada / Kannada Bible / Web / Isaiah

 

Isaiah 60.9

  
9. ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.