Home / Kannada / Kannada Bible / Web / Isaiah

 

Isaiah 61.4

  
4. ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.